Skip to main content

ಗೆಲ್ಲುವ ಛಲದಲ್ಲಿ ಮುಂಬೈ ಇಂಡಿಯನ್ಸ್

 ಗುವಾಹಟಿ (ಪಿಟಿಐ): ಮುಂಬೈ ಇಂಡಿಯನ್ಸ್ ತಂಡವು ಮಂಗಳವಾರ ಇಲ್ಲಿ ನಡೆಯಲಿರುವ ಐಪಿಎಲ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಎದುರು ಕಣಕ್ಕಿಳಿಯಲಿದೆ.


ಗೆಲುವಿನ ಹಾದಿಗೆ ಮರಳುವ ಛಲದಲ್ಲಿರುವ ಮುಂಬೈ ತಂಡದ ನಾಯಕ ನಾಯಕ ಹಾರ್ದಿಕ್ ಪಾಂಡ್ಯ ಅನಾರೋಗ್ಯದಿಂದ ಪೂರ್ಣ ಚೇತರಿಸಿಕೊಂಡು ಕಣಕ್ಕಿಳಿಯುವ ನಿರೀಕ್ಷೆ ಗರಿಗೆದರಿದೆ.


ಟೂರ್ನಿಯ ಮೊದಲ ಪಂದ್ಯದಲ್ಲಿ ತಂಡವು ಜಯಿಸಿತ್ತು. ಆದರೆ ಎರಡನೇ ಪಂದ್ಯದಲ್ಲಿ ಹಾರ್ದಿಕ್ ಆಡಿರಲಿಲ್ಲ. ಹಂಗಾಮಿ ನಾಯಕ ಸೂರ್ಯಕುಮಾರ್ ಯಾದವ್ ಮುಂದಾಳತ್ವ ವಹಿಸಿದ್ದರು. ಆ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಎದುರು ತಂಡವೂ ಸೋತಿತ್ತು.


+


ಕಳೆದ ಪಂದ್ಯದಲ್ಲಿ ಹಾರ್ದಿಕ್ ಬದಲಿಗೆ ಅಲ್‌ರೌಂಡರ್ ದೀಪಕ್ ಚಾಹ‌ರ್ ಅವರನ್ನು ಅಡಿಸಲಾಯಿತು. ಅವರು ಉತ್ತಮ ಬೌಲಿಂಗ್‌ ಮಾಡಿದರು. ಆದರೆ ಎಡಗೈ ವೇಗಿ ಟ್ರೆಂಟ್ ಬೌಲ್ಸ್ ಬದಲಿಗೆ ವೇಗದ ಬೌಲಿಂಗ್ ಆಲ್‌ರೌಂಡರ್ ಕಾರ್ಬಿನ್ ಬಾಷ್ ಅವರನ್ನು ಕಣಕ್ಕಿಳಿಸಿದ್ದು ಮುಂಬೈಗೆ ತಿರುಗುಬಾಣವಾಯಿತು. ಅವರು ಹೆಚ್ಚು ರನ್‌ ಬಿಟ್ಟುಕೊಟ್ಟು ದುಬಾರಿಯಾದರು. ಶಾರ್ದೂಲ್ ಠಾಕೂ‌ರ್ ಕೂಡ ಹೆಚ್ಚು ರನ್ ಕೊಟ್ಟಿದ್ದರು. ಜಸ್‌ಪ್ರೀತ್ ಬೂಮ್ರಾ ಬಿಗಿದಾಳಿ ನಡೆಸಿದ್ದರು. ಆದರೆ ವಿಕೆಟ್ ಪಡೆದಿರಲಿಲ್ಲ. ಅದರಿಂದಾಗಿ ಮಧ್ಯ-ಮವೇಗಿಯೊಬ್ಬರ ಅಗತ್ಯ ತಂಡಕ್ಕೆ ಇದೆ. ಅದಕ್ಕಾಗಿಯೇ ಈಗ ಮುಂಬೈ ಬಳಗದ ಮ್ಯಾನೇಜ್‌ಮೆಂಟ್ ಚಿತ್ತ ಹಾರ್ದಿಕ್ ಅವರತ್ತ ಇದೆ. ಪಾಂಡ್ಯ ತಂಡದೊಂದಿಗೆ ಗುವಾಹಟಿಗೆ ಬಂದಿದ್ದಾರೆ.


ನೆಟ್‌ನಲ್ಲಿಯೂ ಒಂದಿಷ್ಟು ಹೊತ್ತು ಅಭ್ಯಾಸ ನಡೆಸಿದರು.


ರಾಜಸ್ಥಾನ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್


31


ಒಟ್ಟು ಪಂದ್ಯ


ಬಲಾಬಲ


ಮುಂಬೈ ಗೆಲುವು


ರಾಜಸ್ಥಾನ ಜಯ


16


ಫಲಿತಾಂಶವಿಲ್ಲ


11


14


ಇಂದಿನ ಪಂದ್ಯ


ರಾಜಸ್ಥಾನ ರಾಯಲ್ಸ್ 2


V3


ಮುಂಬೈ ಇಂಡಿಯನ್ಸ್


ತಾಣ: ಗುವಾಹಟಿ,


ಆರಂಭ: ರಾತ್ರಿ 7.30


ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್, ಜಿಯೊ ಹಾಟ್‌ಸ್ಟಾರ್ ಆ್ಯಪ್


ರಾಜಸ್ಥಾನ ತಂಡದ ಬ್ಯಾಟಿಂಗ್ ವಿಭಾಗವು ಬಲಾಢವಾಗಿರುವುದರಿಂದ ಮುಂಬೈ ತಂಡದ ಬೌಲಿಂಗ್ ಪಡೆಗೆ ಕಠಿಣ ಸವಾಲು ಎದುರಾಗಬಹುದು. 15 ವರ್ಷದ ವೈಭವ್ ಸೂರ್ಯವಂಶಿ ಮತ್ತು ಯಶಸ್ವಿ ಜೈಸ್ವಾಲ್‌ ಅವರು ಉತ್ತಮ ಆರಂಭ ನೀಡುವಲ್ಲಿ ಯಶಸ್ವಿಯಾಗಿದ್ದಾರೆ.


ನಾಯಕ ರಿಯಾನ್ ಪರಾಗ್ ಅವರು ಲಯಕ್ಕೆ ಮರಳಿದರೆ ರನ್ ಹೊಳೆ ಹರಿಸಬಲ್ಲರು. ಧ್ರುವ ಜುರೇಲ್ ಕಳೆದ ಪಂದ್ಯದಲ್ಲಿ ತಂಡದ ಗೆಲುವಿನ ರೂವಾರಿ ಯಾಗಿದ್ದರು. ಅವರು ಬ್ಯಾಟಿಂಗ್ ಮತ್ತು ಕೀಪಿಂಗ್ ಎರಡರಲ್ಲೂ ಮಿಂಚಿದ್ದಾರೆ.


ಶಿಮ್ರಾನ್ ಹೆಜ್ಜೆಯರ್, ಆಲ್‌ರೌಂಡ‌ರ್ ರವೀಂದ್ರ ಜಡೇಜ, ಶುಭಂ ದುಬೆ ಅವರು ಮಧ್ಯಮ ಕ್ರಮಾಂಕಕ್ಕೆ ಬಲ ತುಂಬುವ ಆಟಗಾರರಾಗಿದ್ದಾರೆ.


ಬೌಲಿಂಗ್‌ ವಿಭಾಗದಲ್ಲಿ ಸ್ಪಿನ್ನರ್ ರವಿ ಬಿಷ್ಟೋಯಿ, ವೇಗಿ ಜೋಫ್ರಾ ಆರ್ಚರ್, ತುಷಾರ್ ದೇಶಪಾಂಡೆ ಅವರು ಈಚೆಗೆ ಗುಜರಾತ್ ಟೈಟನ್ಸ್ ಎದುರಿನ ಪಂದ್ಯದಲ್ಲಿ ತಮ್ಮ ತಂಡವನ್ನು ಗೆಲುವಿನತ್ತ ಮುನ್ನಡೆಸಿದ್ದರು. ಅದರಲ್ಲೂ ಜೋಫ್ರಾ ಮತ್ತು ತುಷಾ‌ರ್ ಅವರು ಕೊನೆಯ ಎರಡು ಓವರ್‌ಗಳಲ್ಲಿ ಎದುರಾಳಿಗಳಿಗೆ ಸೋಲಿನ ಆಘಾತ ನೀಡಿದ್ದರು.


Laurtz Kmdsen


ಸೂರ್ಯಕುಮಾ‌ರ್


perpo


KSMITH


ಇದೀಗ ಈ ಬೌಲಿಂಗ್ ಪಡೆಯ ಮುಂದೆ; ಮುಂಬೈನ ಘಟಾನುಘಟಿ ಬ್ಯಾಟರ್‌ಗಳ ಸವಾಲು ಎದುರಾಗಲಿದೆ. ರೋಹಿತ್ ಶರ್ಮಾ, ರಿಯಾನ್‌ರಿಕೆಲ್ಸನ್, ಸೂರ್ಯಕುಮಾ‌ರ್ ಯಾದವ್, ತಿಲಕ್‌ ವರ್ಮಾ ಹಾಗೂಶೆರ್ಫೆನ್ ರುದರ್‌ಫೋರ್ಡ್‌ ಅವರನ್ನು ನಿಯಂತ್ರಿಸಿದರೆ ಮಾತ್ರ ರಾಜಸ್ಥಾನದ ಜಯದ ಕನಸು ಈಡೇರ ಬಹುದು.

Comments

Popular posts from this blog

ಅಕಾಡೆಮಿಕ್ ಅಸೋಸಿಯೇಟ್ ನೇಮಕಾತಿ – ಹಂತ ಹಂತವಾಗಿ ವಿವರ

 ಅಕಾಡೆಮಿಕ್ ಅಸೋಸಿಯೇಟ್ ನೇಮಕಾತಿ – ಹಂತ ಹಂತವಾಗಿ ವಿವರ ಬೆಂಗಳೂರು ಮೂಲದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ( IIM ) ಸಂಸ್ಥೆಯು “ಅಕಾಡೆಮಿಕ್ ಅಸೋಸಿಯೇಟ್” ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡಲು ಆಸಕ್ತಿ ಇರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಅಧ್ಯಾಪಕರಿಗೆ ಸಹಾಯ ಮಾಡುವ ಕೆಲಸ, ಸಂಶೋಧನಾ ಕಾರ್ಯ, ಡೇಟಾ ವಿಶ್ಲೇಷಣೆ, ತರಗತಿ ನಿರ್ವಹಣೆ ಹಾಗೂ ವಿದ್ಯಾರ್ಥಿ ಸಂಬಂಧಿತ ಶೈಕ್ಷಣಿಕ ಚಟುವಟಿಕೆಗಳಲ್ಲಿ ಭಾಗವಹಿಸಬೇಕಾಗುತ್ತದೆ. ಈಗ ಈ ನೇಮಕಾತಿಯ ಸಂಪೂರ್ಣ ಮಾಹಿತಿಯನ್ನು ಹಂತ ಹಂತವಾಗಿ ನೋಡೋಣ. 1. ಸಂಸ್ಥೆಯ ಹೆಸರು ಈ ನೇಮಕಾತಿಯನ್ನು ನಡೆಸುತ್ತಿರುವ ಸಂಸ್ಥೆ: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು (IIM Bangalore) ಇದು ಭಾರತದ ಪ್ರಮುಖ ಮ್ಯಾನೇಜ್‌ಮೆಂಟ್ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿದೆ. ಇಲ್ಲಿ ಕೆಲಸ ಮಾಡುವುದರಿಂದ ಉತ್ತಮ ಅನುಭವ ಹಾಗೂ ಭವಿಷ್ಯದಲ್ಲಿ ಹೆಚ್ಚಿನ ಉದ್ಯೋಗ ಅವಕಾಶಗಳು ದೊರೆಯಬಹುದು. 2. ಹುದ್ದೆಯ ಹೆಸರು ನೇಮಕಾತಿಯ ಹುದ್ದೆ: ಅಕಾಡೆಮಿಕ್ ಅಸೋಸಿಯೇಟ್ ( Academic Associate) ಈ ಹುದ್ದೆಯಲ್ಲಿ ಅಭ್ಯರ್ಥಿಗಳು ಅಧ್ಯಾಪಕರಿಗೆ ಸಹಾಯ ಮಾಡುವ ಶೈಕ್ಷಣಿಕ ಕೆಲಸಗಳನ್ನು ನಿರ್ವಹಿಸಬೇಕು. 3. ಹುದ್ದೆಗಳ ಸಂಖ್ಯೆ ಜಾಹೀರಾತಿನ ಪ್ರಕಾರ ಹಲವು ಹುದ್ದೆಗಳು ಖಾಲಿ ಇದ್ದು, ವಿಭಾಗಗಳ ಅವಶ್ಯಕತ...

ಎನ್‌ಎಂಡಿಸಿಯಲ್ಲಿ ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿ – ಹಂತ ಹಂತವಾಗಿ ಸಂಪೂರ್ಣ ಮಾಹಿತಿ

 ಎನ್‌ಎಂಡಿಸಿಯಲ್ಲಿ ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿ – ಹಂತ ಹಂತವಾಗಿ ಸಂಪೂರ್ಣ ಮಾಹಿತಿ ಭಾರತದ ಪ್ರಮುಖ ಗಣಿಗಾರಿಕಾ ಸಂಸ್ಥೆಯಾದ ಎನ್‌ಎಂಡಿಸಿ (NMDC) ಸಂಸ್ಥೆಯಲ್ಲಿ ಜೂನಿಯರ್ ಇಂಜಿನಿಯರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಸರ್ಕಾರಿ ಉದ್ಯೋಗಕ್ಕಾಗಿ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಇದು ಅತ್ಯುತ್ತಮ ಅವಕಾಶವಾಗಿದೆ. ಉತ್ತಮ ವೇತನ, ಸ್ಥಿರ ಉದ್ಯೋಗ ಹಾಗೂ ಸರ್ಕಾರಿ ಸೌಲಭ್ಯಗಳ ಕಾರಣದಿಂದ ಸಾವಿರಾರು ಅಭ್ಯರ್ಥಿಗಳು ಈ ನೇಮಕಾತಿಗಾಗಿ ಅರ್ಜಿ ಸಲ್ಲಿಸುತ್ತಾರೆ. ಆದ್ದರಿಂದ ಅಭ್ಯರ್ಥಿಗಳು ಸರಿಯಾದ ಮಾಹಿತಿಯನ್ನು ತಿಳಿದು ಹಂತ ಹಂತವಾಗಿ ಅರ್ಜಿ ಸಲ್ಲಿಸುವುದು ಬಹಳ ಮುಖ್ಯವಾಗಿದೆ. ಹಂತ 1: ನೇಮಕಾತಿ ಅಧಿಸೂಚನೆ ಓದುವುದು ಮೊದಲಿಗೆ ಅಭ್ಯರ್ಥಿಗಳು ಎನ್‌ಎಂಡಿಸಿ ಸಂಸ್ಥೆಯ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಬೇಕು. ಅಧಿಸೂಚನೆಯಲ್ಲಿ ಹುದ್ದೆಗಳ ಸಂಖ್ಯೆ, ವಿದ್ಯಾರ್ಹತೆ, ವಯೋಮಿತಿ, ವೇತನ, ಅರ್ಜಿ ಶುಲ್ಕ ಮತ್ತು ಪರೀಕ್ಷಾ ವಿಧಾನಗಳ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಅಧಿಸೂಚನೆಯನ್ನು ಸರಿಯಾಗಿ ಓದದೇ ಅರ್ಜಿ ಸಲ್ಲಿಸಿದರೆ ನಂತರ ಸಮಸ್ಯೆಗಳು ಉಂಟಾಗಬಹುದು. ಆದ್ದರಿಂದ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ ಮತ್ತು ಅನುಭವಕ್ಕೆ ಹೊಂದುವ ಹುದ್ದೆಯನ್ನು ಆಯ್ಕೆ ಮಾಡಬೇಕು. ಹಂತ 2: ಅರ್ಹತೆ ಪರಿಶೀಲನೆ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯನ್ನು ಪರಿಶೀಲಿಸಬೇಕು. ಸಾಮಾನ್ಯವಾಗಿ ಮೆಕ್ಯಾನಿಕಲ್, ಸಿವಿಲ...